Category: POLITICAL NEWS

Namo Road Show: ಏ.14 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೊದಿ ಪ್ರಧಾನಿ ಎಂಟ್ರಿ..!

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಕ್ಷದ ಮುಖಂಡರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ (Namo Road Show) ಅವರು ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

Narendra Modi: ಇಂತಹ ನಾಯಕರು ದೇಶದಲ್ಲಿ ಮತ್ತೊಬ್ಬರಿಲ್ಲ ಎಂದ ಬಸವರಾಜ ಬೊಮ್ಮಾಯಿ.

ಹಾವೇರಿ: ಲೋಕಸಭೆ ಚುನಾವಣೆ Narendra Modi ನಂತರ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಬಂದರೂ ಅಚ್ಚರಿ ಇಲ್ಲ ಎಂದು ಹವೇಲಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೋಮಾಯಿ ಭವಿಷ್ಯ ನುಡಿದಿದ್ದಾರೆ.