Spread The Love

ಫೇಸ್ಬುಕ್ (Facebook) ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್(login) ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

By navakarnatakatimes

NKT (Navakarnataka Times) News Kannada is a news and media company based in Vijayapura, Belgaum Karnataka. Its registration with the Government of India

Leave a Reply

Your email address will not be published. Required fields are marked *